ಬೆಂಗಳೂರಲ್ಲಿ ದ್ವಿ-ಚಕ್ರ ವಾಹನ ಕದಿಯುತ್ತಿದ್ದ ಓರ್ವ ಕಳ್ಳ ಅರೆಸ್ಟ್, 16 ಲಕ್ಷ ಮೌಲ್ಯದ 8 ಬೈಕ್ ಜಪ್ತಿ
ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನ ಕದಿಯುತ್ತಿದ್ದಂತ ಓರ್ವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯದ 8 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಬೆಂಗಳಊರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ ಕಾಮರಾಜ ನಗರ, ಹೆಚ್.ಆರ್.ಬಿ.ಆರ್ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:24/07/2025 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:20/07/2025 ರಂದು ಬೆಳಗ್ಗೆ ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿರುವ ಜ್ಯೂವೆಲ್ಲರಿ ಅಂಗಡಿಯೊಂದರ ಮುಂಭಾಗದಲ್ಲಿ ದ್ವಿ-ಚಕ್ರ … Continue reading ಬೆಂಗಳೂರಲ್ಲಿ ದ್ವಿ-ಚಕ್ರ ವಾಹನ ಕದಿಯುತ್ತಿದ್ದ ಓರ್ವ ಕಳ್ಳ ಅರೆಸ್ಟ್, 16 ಲಕ್ಷ ಮೌಲ್ಯದ 8 ಬೈಕ್ ಜಪ್ತಿ
Copy and paste this URL into your WordPress site to embed
Copy and paste this code into your site to embed