ಬೆಂಗಳೂರು: ನಗರದಲ್ಲಿ ಮೂರನೇ ದಿನವಾದಂತ ನಿನ್ನೆಯ ದಿನದಂದು ಬರೋಬ್ಬರಿ 1.32 ಲಕ್ಷ ಗಣೇಶ ಮೂರ್ತಿಗಳನ್ನು ವಿವಿಧ ಕೆರೆ, ಟ್ಯಾಂಕರ್ ಗಳಲ್ಲಿ ವಿಸರ್ಜನೆ ಮಾಡಲಾಗಿದೆ.
ಈ ಕುರಿತಂತೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 09/09/2024 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 132153 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ ಎಂದಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:
ಪೂರ್ವ ವಲಯ: 29586
ಪಶ್ಚಿಮ ವಲಯ: 15516
ದಕ್ಷಿಣ ವಲಯ: 62246
ಬೊಮ್ಮನಹಳ್ಳಿ ವಲಯ: 3790
ದಾಸರಹಳ್ಳಿ ವಲಯ: 668
ಮಹದೇವಪುರ ವಲಯ: 4899
ಆರ್.ಆರ್.ನಗರ ವಲಯ: 6716
ಯಲಹಂಕ ವಲಯ: 8732
ಒಟ್ಟು: 132153 ಗಣೇಶ ಮೂರ್ತಿಯನ್ನು ಮೂರನೇ ದಿನವಾದಂತ ನಿನ್ನೆಯ ದಿನದಂದು ಬೆಂಗಳೂರಿನ ವಿವಿಧೆಡೆಗಳಲ್ಲಿ ವಿಸರ್ಜನೆ ಮಾಡಲಾಗಿದೆ.
ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಕೇಂದ್ರ ಸಚಿವ HD ಕುಮಾರಸ್ವಾಮಿ
BREAKING: ಜ್ಯೂನಿಯರ್ NTR-ಜಾನ್ವಿ ಕಪೂರ್ ಅಭಿನಯದ ‘ದೇವರ ಚಿತ್ರ’ದ ಟ್ರೈಲರ್ ಬಿಡುಗಡೆ | Devara Trailer Out
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!