ರಾಜ್ಯದಲ್ಲೊಂದು ಧಾರುಣ ಘಟನೆ: ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು
ಬೀದರ್: ರಾಜ್ಯದಲ್ಲೊಂದು ಧಾರುಣ ಘಟನೆ ಎನ್ನುವಂತೆ ಮನೆಯ ಮುಂದೆ ಆಟವಾಡುತ್ತಿದ್ದ ಸಮಯದಲ್ಲೇ ಚರಂಡಿಗೆ ಬಿದ್ದಂತ ಬಾಲಕನೊಬ್ಬ ಸಾವನ್ನಪ್ಪಿರುವಂತ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ತಾಲ್ಲೂಕಿನ ಮಲ್ಲಿಕ್ ಮರ್ಜಾಪುರ ಗ್ರಾಮದಲ್ಲಿ ಮನೆಯ ಮುಂದೆ ಆಟ ಆಡುವ ಸಮಯದಲ್ಲೇ ಚರಂಡಿಗೆ ಬಿದ್ದಂತ 5 ವರ್ಷದ ಬಾಲಕ ಅವಿನಾಶ್ ಧಾರುಣವಾಗಿ ಸಾವನ್ನಪ್ಪಿದ್ದಾನೆ. ಶುಕ್ರವಾರ ಸಂಜೆ 6 ಗಂಟೆಯಿಂದ 5 ವರ್ಷದ ಬಾಲಕ ಅವಿನಾಶ್ ಕಾಣೆಯಾಗಿದ್ದನು. ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡಿದ್ದರೂ ಪತ್ತೆಯಾಗಿರಿಲ್ಲ. ಆದರೇ ಮನೆಯ ಮುಂದಿನ ಚರಂಡಿಯಲ್ಲೇ ಬಾಲಕನ ಮೃತದೇಹ ಕಂಡು … Continue reading ರಾಜ್ಯದಲ್ಲೊಂದು ಧಾರುಣ ಘಟನೆ: ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು
Copy and paste this URL into your WordPress site to embed
Copy and paste this code into your site to embed