BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಕೃಷಿ ಹೊಂಡದಲ್ಲಿ ಮುಳುಗಿ ಅಕ್ಕ-ತಮ್ಮ ದುರ್ಮರಣ

ಬಳ್ಳಾರಿ: ರಾಜ್ಯದಲ್ಲೊಂದು ಧಾರುಣ ಘಟನೆ ಎನ್ನುವಂತೆ ಕೃಷಿ ಹೊಂಡದಲ್ಲಿ ಮುಳುಗಿ ಅಕ್ಕ, ತಮ್ಮರಿಬ್ಬರು ದುರ್ಮರಣ ಹೊಂದಿರುವಂತ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದಂತ ತಮ್ಮನನ್ನು ಉಳಿಸಲು ಹೋಗಿ, ಅಕ್ಕನೂ ಮುಳುಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬಳ್ಳಾರಿಯ ಮೈಲಾಪುರದಲ್ಲಿ ರೈತ ಮೂಕಣ್ಣನವರು ಹೊಲದಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಮಕ್ಕಳಾದಂತ ಮಹಾಂಕಾಳಿ(12) ಹಾಗೂ ಶಿವರಾಜ್(9) ತಂದೆಯ ಬಳಿಗೆ ತೆರಳಿದ್ದರು. ತಂದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರೇ, ಮಕ್ಕಳು ಆಟ ಆಡುತ್ತಿದ್ದರು. ಕೃಷಿ … Continue reading BIG NEWS: ರಾಜ್ಯದಲ್ಲೊಂದು ಧಾರುಣ ಘಟನೆ: ಕೃಷಿ ಹೊಂಡದಲ್ಲಿ ಮುಳುಗಿ ಅಕ್ಕ-ತಮ್ಮ ದುರ್ಮರಣ