ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

ಬೆಂಗಳೂರು: ನಗರದಲ್ಲಿ ಬಿರುಗಾಲಿ ಸಹಿತ ಮಳೆಯಾಗುತ್ತಿದೆ. ಈ ಕಾರಣದಿಂದ ಮರದ ಕೊಂಬೆಯೊಂದು ಮುರಿದು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಮರದ ಕೊಂಬೆ ಮುರಿದು ಬಿದ್ದು ಗಾಯಗೊಂಡಿರುವಂತ ಸವಾರ ಅಕ್ಷಯ್ (29) ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳು ಅಕ್ಷಯನ್ ಗೆ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. BREAKING : ರಾಜ್ಯದ ಎಲ್ಲ … Continue reading ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ