DK Shivakumar Tattoo: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪ್ಪಟ ಅಭಿಮಾನಿ: ತನ್ನೆರಡು ಕೈ ಭುಜದ ಮೇಲೆ ‘ಡಿಕೆಶಿ ಭಾವಚಿತ್ರ ಟ್ಯಾಟೋ’

ಶಿವಮೊಗ್ಗ: ರಾಜಕೀಯ ನಾಯಕರನ್ನು ಇಷ್ಟಪಡುವ, ಆರಾಧಿಸುವ ಅಭಿಮಾನಿಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಆದರೆ ಶಿವಮೊಗ್ಗ ಜಿಲ್ಲೆಯ ಸಾಗರದ ನಾಗರಾಜ್ ಗುಡ್ಡೇಮನೆ ಅವರ ಅಭಿಮಾನ ಮಾತ್ರ ನಿಜಕ್ಕೂ ವಿಶಿಷ್ಟ ಮತ್ತು ಅನನ್ಯ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಪ್ಪಟ ಅಭಿಮಾನದಿಂದಾಗಿ ನಾಗರಾಜ್ ಅವರು ತಮ್ಮ ಎರಡು ಕೈಗಳ ಭುಜಗಳ ಮೇಲೆ ಡಿ.ಕೆ.ಶಿ ಅವರ ಚಿತ್ರವನ್ನು ಟ್ಯಾಟೋ (ಹಚ್ಚೆ) ಹಾಕಿಸಿಕೊಳ್ಳುವ ಮೂಲಕ ತಮ್ಮ ಅಭಿಮಾನದ ಭಕ್ತಿಯನ್ನು ಮೆರೆದಿದ್ದಾರೆ. 8 ಗಂಟೆಗಳ ಕಾಲ ನೋವು ಭರಿಸಿ ಹಚ್ಚೆ! ಡಿ.ಕೆ. ಶಿವಕುಮಾರ್ … Continue reading DK Shivakumar Tattoo: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪ್ಪಟ ಅಭಿಮಾನಿ: ತನ್ನೆರಡು ಕೈ ಭುಜದ ಮೇಲೆ ‘ಡಿಕೆಶಿ ಭಾವಚಿತ್ರ ಟ್ಯಾಟೋ’