Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂಧನ ಬಿಕ್ಕಟ್ಟಿನ ನಡುವೆ ಗುಡ್ ನ್ಯೂಸ್: ಅಮೆರಿಕದಿಂದ LPG ಹೊತ್ತ ‘ಪೈಕ್ಸಿಸ್ ಪಯೋನಿಯರ್’ ಮಂಗಳೂರಿಗೆ ಆಗಮನ

22/03/2026 9:51 AM

ಯುಎಇ ಮೇಲೆ ಇರಾನ್ ಕ್ಷಿಪಣಿ ಮಳೆ: 3 ಕ್ಷಿಪಣಿ, 8 ಡ್ರೋನ್ ಹೊಡೆದುರುಳಿಸಿದ ಸೇನೆ; ಶಾರ್ಜಾ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ

22/03/2026 9:45 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನೈಜ ಪ್ರೇಮಿ ಯಾವತ್ತೂ ವಿಕೃತನಾಗಲ್ಲ’ : ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌
KARNATAKA

‘ನೈಜ ಪ್ರೇಮಿ ಯಾವತ್ತೂ ವಿಕೃತನಾಗಲ್ಲ’ : ಪ್ರೇಯಸಿ ಜತೆಗಿನ ಖಾಸಗಿ ಕ್ಷಣ ಸೆರೆಹಿಡಿದವನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

By kannadanewsnow0506/02/2026 12:13 PM

ಬೆಂಗಳೂರು : ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಪ್ರೇಯಸಿಯ ಜೊತೆಗಿನ ಖಾಸಗಿ ಕ್ಷಣಗಳನ್ನು ಸೆರೆಹಿಡಿದ ಯುವಕನಿಗೆ ಇದೀಗ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಿಯಕರನೊಬ್ಬ ತನ್ನ ಪ್ರೇಯಸಿಯೊಂದಿಗಿನ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು ಲೈಂಗಿಕ ಕ್ರಿಯೆ ಒತ್ತಾಯ ಮಾಡಿದ್ದಾನೆ.

ಈ ಸಂಬಂಧ ಪೊಲೀಸ್‌ ಪ್ರಕರಣ ದಾಖಲಾಗಿದ್ದು, ಇದ್ದನ್ನು ರದ್ದು ಕೋರಿ ಪ್ರಿಯಕರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದನು. ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ನೀಡಲು ನಿರಾಕರಣೆ ಮಾಡಿದೆ. ವಿಚಾರಣೆ ವೇಳೆ ನಿಜವಾದ ಪ್ರೇಮಿಯು ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸೆರೆಹಿಡಿಯುವುದಿಲ್ಲ. ಅಲ್ಲದೆ, ಅಂತಹ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪ್ರಕರಣ ಹಿನ್ನೆಲೆ

ಪ್ರಕರಣದಲ್ಲಿ ಅರ್ಜಿದಾರ ಆರೋಪಿಯು, ಬ್ಲ್ಯಾಕ್‌ಮೇಲ್‌ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಸಂತ್ರಸ್ತೆಯು 2025ರ ಮಾ.11ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು. ಹಾಗಾಗಿ, ಆರೋಪಿ ಹೈಕೋರ್ಟ್‌ ಮೊರೆ ಹೋಗಿದ್ದ. ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ, ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಆರೋಪಿಯು ತಲೆಮರೆಸಿಕೊಂಡಿದ್ದಾನೆ. ಆರೋಪಿ ತಾನು ಕಾನೂನು ಪಾಲಕನಾಗಿದ್ದು, ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿದ್ದಾನೆ. ಆದರೆ, ತಲೆಮರೆಸಿಕೊಂಡಿರುವ ಆರೋಪಿ ಕಾನೂನು ಪಾಲಕನೆಂದು ಹೇಳಿದರೆ ಅದನ್ನು ಪರಿಗಣಿಸಲಾಗದು. ಪೊಲೀಸರು ಸಂಗ್ರಹಿಸಿರುವ ಮಾಹಿತಿ ಪರಿಶೀಲಿಸಿದರೆ ಆರೋಪಿಯ ನೀರೀಕ್ಷಣಾ ಜಾಮೀನು ಅರ್ಜಿ ಪುರಸ್ಕರಿಸುವ ಅಗತ್ಯತೆ ಇಲ್ಲ, ಎಂದು ನ್ಯಾಯಪೀಠ ತಿಳಿಸಿದೆ.

ಪ್ರೀತಿ ಸಂಬಂಧದ ನೆಪದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಕೋರಿದ್ದ ವ್ಯಕ್ತಿಯ ಅರ್ಜಿ ತಿರಸ್ಕರಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

Share. Facebook Twitter LinkedIn WhatsApp Email

Related Posts

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM3 Mins Read

BREAKING : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!

22/03/2026 9:25 AM1 Min Read

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

22/03/2026 8:52 AM1 Min Read
Recent News

ಇಂಧನ ಬಿಕ್ಕಟ್ಟಿನ ನಡುವೆ ಗುಡ್ ನ್ಯೂಸ್: ಅಮೆರಿಕದಿಂದ LPG ಹೊತ್ತ ‘ಪೈಕ್ಸಿಸ್ ಪಯೋನಿಯರ್’ ಮಂಗಳೂರಿಗೆ ಆಗಮನ

22/03/2026 9:51 AM

ಯುಎಇ ಮೇಲೆ ಇರಾನ್ ಕ್ಷಿಪಣಿ ಮಳೆ: 3 ಕ್ಷಿಪಣಿ, 8 ಡ್ರೋನ್ ಹೊಡೆದುರುಳಿಸಿದ ಸೇನೆ; ಶಾರ್ಜಾ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ

22/03/2026 9:45 AM

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

22/03/2026 9:35 AM

BREAKING : 48 ಗಂಟೆ ಒಳಗೆ ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ : ಇರಾನ್‌ಗೆ ಟ್ರಂಪ್ ಬೆದರಿಕೆ!

22/03/2026 9:26 AM
State News
KARNATAKA

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ.

By kannadanewsnow0522/03/2026 9:35 AM KARNATAKA 3 Mins Read

ಈಡೇರದ ಬಯಕೆಗಳನ್ನು ಪೂರೈಸುವ ಶಕ್ತಿ ಚಕ್ರ ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ…

BREAKING : ಹುಬ್ಬಳ್ಳಿಯಲ್ಲಿ ರಿಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ, ಇಬ್ಬರು ಅರೆಸ್ಟ್!

22/03/2026 9:25 AM

BREAKING : ಬಾಗಲಕೋಟೆಯಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ : ಬಿಜೆಪಿ ಸೇರೋದಾಗಿ ಡಾ.ದೇವರಾಜ್ ಪಾಟೀಲ್ ಹೇಳಿಕೆ!

22/03/2026 8:52 AM

BREAKING : ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ ‘FIR’ ದಾಖಲು!

22/03/2026 8:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.