Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು!

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ನೇಣು ಬಿಗಿದು ಇಬ್ಬರು ಮಕ್ಕಳನ್ನ ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

​ಟೆಕ್ಸಾಸ್‌ನ ಮಿಡ್‌ಲ್ಯಾಂಡ್‌ನಲ್ಲಿ ಭೀಕರ ಗುಂಡಿನ ದಾಳಿ: ಒಬ್ಬನ ಸಾವು, 10 ಮಂದಿಗೆ ಗಾಯ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾರದ ಹಿಂದೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭ ಕೋರಿ ಪತ್ರ ಬರೆದಿದ್ದ `SM ಕೃಷ್ಣ’,!
KARNATAKA

ವಾರದ ಹಿಂದೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭ ಕೋರಿ ಪತ್ರ ಬರೆದಿದ್ದ `SM ಕೃಷ್ಣ’,!

By kannadanewsnow57

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನು ಎಸ್.ಎಂ ಕೃಷ್ಣ ಅವರು ಕಳೆದ ವಾರವಷ್ಟೇ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭ ಕೋರಿ ಪತ್ರ ಬರೆದಿದ್ದು, ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲೆಂದು ಅವರು ಮಂಡ್ಯ ಜಿಲ್ಲಾಡಳಿತಕ್ಕೆ ಪತ್ರ ಬರೆದು ಶುಭಾಶಯ ಕೋರಿದ್ದರು.

A week ago Arts & Culture SM Krishna had written a letter wishing him luck for the Kannada Sahitya Sammelana. ವಾರದ ಹಿಂದೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭ ಕೋರಿ ಪತ್ರ ಬರೆದಿದ್ದ `SM ಕೃಷ್ಣ'
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು!

1 Min Read

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ನೇಣು ಬಿಗಿದು ಇಬ್ಬರು ಮಕ್ಕಳನ್ನ ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

1 Min Read

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಮಗಳ ಕಣ್ಣೆದುರೇ ಶಾಲಾ ಬಸ್ ಹರಿದು ತಾಯಿ ದುರ್ಮರಣ!

1 Min Read
Recent News

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು!

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ನೇಣು ಬಿಗಿದು ಇಬ್ಬರು ಮಕ್ಕಳನ್ನ ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

​ಟೆಕ್ಸಾಸ್‌ನ ಮಿಡ್‌ಲ್ಯಾಂಡ್‌ನಲ್ಲಿ ಭೀಕರ ಗುಂಡಿನ ದಾಳಿ: ಒಬ್ಬನ ಸಾವು, 10 ಮಂದಿಗೆ ಗಾಯ !

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಮಗಳ ಕಣ್ಣೆದುರೇ ಶಾಲಾ ಬಸ್ ಹರಿದು ತಾಯಿ ದುರ್ಮರಣ!

State News
KARNATAKA

BREAKING : ಬೆಂಗಳೂರಲ್ಲಿ ಮತ್ತೊಂದು ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೈಕ್ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ ಆರ್ ಆರ್ ಡೆಂಟಲ್ ಕಾಲೇಜಿನ…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ನೇಣು ಬಿಗಿದು ಇಬ್ಬರು ಮಕ್ಕಳನ್ನ ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಮಗಳ ಕಣ್ಣೆದುರೇ ಶಾಲಾ ಬಸ್ ಹರಿದು ತಾಯಿ ದುರ್ಮರಣ!

ALERT : `MRP’ಗಿಂತ ಹೆಚ್ಚಿನ ಬೆಲೆಗೆ ವಸ್ತು ಮಾರಾಟ ಮಾಡಿದ್ರೆ ಬೀಳುತ್ತೆ ಭಾರಿ ದಂಡ : ಗ್ರಾಹಕರೇ ಹೀಗೆ ದೂರು ನೀಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.