ನವದೆಹಲಿ: ವಿಶ್ವದಲ್ಲಿ ಪ್ರತಿ 11 ನಿಮಿಷಕ್ಕೆ ಒಬ್ಬ ಮಹಿಳೆ ಅಥವಾ ಹುಡುಗಿಯನ್ನು ಆತ್ಮೀಯ ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಕೊಲ್ಲಲಾಗುತ್ತಿದೆ ಎಂದು ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್(UN chief Antonio Guterres) ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಸಾವುಗಳ ಬಗ್ಗೆ ಮಾತನಾಡಿದ ಗುಟೆರೆಸ್, ಹಿಂಸಾಚಾರವು ವಿಶ್ವದ ಅತ್ಯಂತ ವ್ಯಾಪಕವಾದ “ಮಾನವ ಹಕ್ಕುಗಳ ಉಲ್ಲಂಘನೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ಈ ಪಿಡುಗನ್ನು ನಿಭಾಯಿಸುವ ರಾಷ್ಟ್ರೀಯ ಕ್ರಿಯಾ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರಗಳಿಗೆ ಕರೆ ನೀಡಿದ್ದಾರೆ. ಪ್ರತಿ ವರ್ಷ ನವೆಂಬರ್ … Continue reading BIG NEWS: ವಿಶ್ವದಲ್ಲಿ ಪ್ರತಿ 11 ನಿಮಿಷಕ್ಕೆ ಒಬ್ಬ ಮಹಿಳೆ/ಹುಡುಗಿಯ ಕೊಲೆಯಾಗುತ್ತಿದೆ: ಆತಂಕ ವ್ಯಕ್ತಪಡಿಸಿದ ಆಂಟೋನಿಯೊ ಗುಟೆರೆಸ್
Copy and paste this URL into your WordPress site to embed
Copy and paste this code into your site to embed