BIG NEWS: ರಾಜ್ಯದಲ್ಲಿ ಅವೈಜ್ಞಾನಿಕ ‘ಹಂಪ್’ಗೆ ಯುವಕ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಅವೈಜ್ಞಾನಿಕ ಹಂಪ್ ಗೆ ಬಲಿ ಎನ್ನುವಂತೆ ಶಿವಮೊಗ್ಗದಲ್ಲಿ ಪಾಲಿಕೆ ನಿರ್ಮಿಸಿದ್ದಂತ ಅವೈಜ್ಞಾನಿಕ ಹಂಪ್ ಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಶಿವಮೊಗ್ಗದ ಎಲ್ ಬಿ ಎಸ್ ನಗರದ ಫ್ಲೈಓವರ್ ಬಳಿಯಲ್ಲಿ ಪಾಲಿಕೆಯಿಂದ ಅವೈಜ್ಞಾನಿಕವಾಗಿ ಹಂಪ್ ಒಂದನ್ನು ನಿರ್ಮಿಸಲಾಗಿತ್ತು. ಈ ಹಂಬ್ ಕಾಣದೇ ಉಲ್ಲಾ(35) ಎಂಬಾತ ಬೈಕ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವೈಜ್ಞಾನಿಕ ಹಂಪ್ ಕಾಣದೇ ಉಲ್ಲಾ ಬೈಕ್ ನಿಂದ ಕೆಳಗೆ ಬಿದ್ದಿರುವಂತ ದೃಶ್ಯ ಸಮೀಪದಲ್ಲಿದ್ದಂತ … Continue reading BIG NEWS: ರಾಜ್ಯದಲ್ಲಿ ಅವೈಜ್ಞಾನಿಕ ‘ಹಂಪ್’ಗೆ ಯುವಕ ಬಲಿ