BREAKING: ಕನ್ನಡದ ಬಿಗ್ ಬಾಸ್ ಶೋಗೆ ಬಾಂಬ್ ಇಡೋದಾಗಿ ಇನ್ ಸ್ಟಾಗ್ರಾಮ್ ನಲ್ಲಿ ಯುವಕ ಬೆದರಿಕೆ

ಬೆಂಗಳೂರು: ಕನ್ನಡದ ಬಿಗ್ ಬಾಸ್ ಶೋಗೆ ಬಾಂಬ್ ಇಡುವುದಾಗಿ ಇನ್ ಸ್ಟಾಗ್ರಾಮ್ ನಲ್ಲಿ ಯುವಕನೊಬ್ಬ ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಎನ್ ಸಿ ಆರ್ ದಾಖಲಿಸಿದ್ದಾರೆ. ಕನ್ನಡದ ಖ್ಯಾತ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಕೂಡ ಒಂದಾಗಿದೆ. ಇಂತಹ ಬಿಗ್ ಬಾಸ್ ಶೋಗೆ ಬಾಂಬ್ ಇಡೋದಾಗಿ ಯುವಕನೊಬ್ಬ ಇನ್ ಸ್ಟಾಗ್ರಾಂನಲ್ಲಿ ವೀಡಿಯೋ ಸಹಿತ ಬೆದರಿಕೆ ಹಾಕಿದ್ದಾನೆ. ವೈರಲ್ ಆಗಿರುವಂತ ವೀಡಿಯೋದಲ್ಲಿ ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಅಂದ್ರೆ ಬಾಂಬ್ ಇಡ್ತೀನಿ ಎಂಬುದಾಗಿ … Continue reading BREAKING: ಕನ್ನಡದ ಬಿಗ್ ಬಾಸ್ ಶೋಗೆ ಬಾಂಬ್ ಇಡೋದಾಗಿ ಇನ್ ಸ್ಟಾಗ್ರಾಮ್ ನಲ್ಲಿ ಯುವಕ ಬೆದರಿಕೆ