BREAKING: ಬೆಂಗಳೂರಲ್ಲಿ ಯುವಕನ ಮೇಲೆ ಭೀಕರ ಹಲ್ಲೆ; ಇಬ್ಬರು ದುಷ್ಕರ್ಮಿಗಳಿಂದ ಡೆಡ್ಲಿ ಅಟ್ಯಾಕ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ಬಳಿ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಲಾದ ಘಟನೆ ನಡೆದಿದೆ. ಇಬ್ಬರು ಯುವಕರು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಹಲ್ಲೆಗೊಳಗಾದ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಹಳೆಯ ದ್ವೇಷ ಅಥವಾ ಕ್ಷುಲ್ಲಕ ಕಾರಣಕ್ಕೆ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕ ಪ್ರದೇಶದಲ್ಲೇ ನಡೆದ ಈ ಡೆಡ್ಲಿ ಅಟ್ಯಾಕ್‌ನಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಕೆಲ ಕಾಲ ಆತಂಕ ಮೂಡಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಮಾಗಡಿ … Continue reading BREAKING: ಬೆಂಗಳೂರಲ್ಲಿ ಯುವಕನ ಮೇಲೆ ಭೀಕರ ಹಲ್ಲೆ; ಇಬ್ಬರು ದುಷ್ಕರ್ಮಿಗಳಿಂದ ಡೆಡ್ಲಿ ಅಟ್ಯಾಕ್
Copy and paste this URL into your WordPress site to embed
Copy and paste this code into your site to embed