BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ಆರು ಲಕ್ಷ ರೂಪಾಯಿ ನಗದನ್ನು ಒಳಗೆ ಸಾಗಿಸಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಕೆಂಗಲ್ ಗೇಟ್ ಮೂಲಕ ಪ್ರವೇಶಿಸಲು ಯತ್ನಿಸುತ್ತಿದ್ದ ಯುವಕನ ಬ್ಯಾಗ್ ತಪಾಸಣೆ ನಡೆಸಿದಾಗ ಈ ಭಾರಿ ಮೊತ್ತದ ಹಣ ಪತ್ತೆಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಲೆಟರ್ ಹೆಡ್ ಪಡೆಯುವ ಉದ್ದೇಶದಿಂದ ಬಂದಿರುವುದಾಗಿ ಹೇಳಿಕೊಂಡ ಈ ಯುವಕ, ತನ್ನ ಬ್ಯಾಗ್‌ನಲ್ಲಿ ಆರು ಲಕ್ಷ … Continue reading BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!
Copy and paste this URL into your WordPress site to embed
Copy and paste this code into your site to embed