ಮದುವೆ ನಿರಾಕರಿಸಿದ್ದಕ್ಕೆ ಯುವತಿ ಸೇರಿ ಕುಟುಂಬದವರ ಮೇಲೆ ಭೀಕರ ಹಲ್ಲೆ: ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸ!
ಬೆಳಗಾವಿ: ಪ್ರೀತಿ ಹೆಸರಿನಲ್ಲಿ ಹುಚ್ಚು ಹಿಡಿದ ವ್ಯಕ್ತಿಯೊಬ್ಬ ಮದುವೆಯಾಗಲು ನಿರಾಕರಿಸಿದ ಯುವತಿ ಹಾಗೂ ಆಕೆಯ ಹೆತ್ತವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಗ್ರಾಮದ ನಿವಾಸಿ ವಿದ್ಯಾಶ್ರೀ ಕಿಲಾರಿ ಎಂಬ ಯುವತಿಯ ಮೇಲೆ ಅದೇ ಗ್ರಾಮದ ಭೀರಪ್ಪ ರಾಮಪ್ಪ ಕಜ್ಜನ್ನವರ ಎಂಬಾತ ಈ ಕೃತ್ಯ ಎಸಗಿದ್ದಾನೆ. ಕಳೆದ ಎರಡು ವರ್ಷಗಳಿಂದ ವಿದ್ಯಾಶ್ರೀಯನ್ನು ತನಗೆ ಮದುವೆ ಮಾಡಿಕೊಡುವಂತೆ ಭೀರಪ್ಪ ಆಕೆಯ ತಂದೆ ಮಹದೇವ ಕಿಲಾರಿ ಅವರಿಗೆ … Continue reading ಮದುವೆ ನಿರಾಕರಿಸಿದ್ದಕ್ಕೆ ಯುವತಿ ಸೇರಿ ಕುಟುಂಬದವರ ಮೇಲೆ ಭೀಕರ ಹಲ್ಲೆ: ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸ!
Copy and paste this URL into your WordPress site to embed
Copy and paste this code into your site to embed