ಕಲಬುರ್ಗಿಯಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ
ಕಲಬುರ್ಗಿ: ಜಿಲ್ಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಯುವತಿಯೊಬ್ಬರ ಪೋಟೋವನ್ನು ಅಶ್ಲೀಲವಾಗಿ ಸಂದೇಶ ಪೋಸ್ಟ್ ಮಾಡಿ ವೈರಲ್ ಮಾಡಲಾಗಿತ್ತು. ಈ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕುರಿಕೋಟ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಮಲಾಪುರ ತಾಲ್ಲೂಕಿನ ಭೂಸಣಗಿ ಗ್ರಾಮದ ಸಾಕ್ಷಿ ಉಪ್ಪಾರ್ (22) ಎಂಬ ಯುವತಿಯೇ ಆತ್ಮಹತ್ಯೆಗೆ ಶರಣಾದಂತವರಾಗಿದ್ದಾರೆ. ಮೃತ ಯುವತಿ ಸಾಕ್ಷಿ ಉಪ್ಪಾರ್ ಗೆ ಅಭಿಷೇಕ್ ಎಂಬಾತ ಕಿರುಕುಳ ನೀಡುತ್ತಿದ್ದನು. ಯುವತಿಯ ಜೊತೆಗಿರುವಂತ ಪೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ … Continue reading ಕಲಬುರ್ಗಿಯಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed