BREAKING: ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ಯುವತಿ ಸಾವು

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವಂತ ಶಾಂತಿನಗರ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ದುರ್ಮರಣ ಹೊಂದಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸಾಗರದ ಉಳ್ಳೂರಿನ ಮತ್ತಿಭಾವಿಯಲ್ಲಿ … Continue reading BREAKING: ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಮೇಲಿನಿಂದ ಬಿದ್ದು ಯುವತಿ ಸಾವು