Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲ್ಲಂಗಡಿ ಹಣ್ಣು ಪ್ರಾಣಾಪಾಯ ತರಬಲ್ಲದೇ? ನಾಲ್ವರ ಸಾವಿನ ಬೆನ್ನಲ್ಲೇ ವೈದ್ಯರಿಂದ ಈ ಎಚ್ಚರಿಕೆ

29/04/2026 3:34 PM

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM

BREAKING : ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು : ತಾಯಿ-ಮಗು ಸಾವು, ನಾಲ್ವರಿಗೆ ಗಾಯ

29/04/2026 3:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!
KARNATAKA

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

By kannadanewsnow5708/04/2026 6:13 AM
BREAKING NEWS
BREAKING NEWS

ಚಿಕ್ಕಮಗಳೂರು: ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿದ್ದ ಕೇರಳದ ಶರಣ್ಯ ಎಂಬುವವರು ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಇದೀಗ ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ ಕೇರಳ ಮೂಲದ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ನಾಪತ್ತೆಯಾದ ಯುವತಿ ನಂದನ, ಕೇರಳದ ಪಾಲಕ್ಕಾಡ್ ಮೂಲದವರು. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿ. ಕೇರಳದಿಂದ ಬಂದಿದ್ದ 40 ಜನರ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ ಅವರು ಚಿಕ್ಕಮಗಳೂರಿಗೆ ಬಂದಿದ್ದರು. ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಇವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಶೋಧ ಕಾರ್ಯ:

ಯುವತಿಯ ನಾಪತ್ತೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

A young woman from Kerala who had come to Chikkamagaluru on a trip goes missing: The young woman disappeared in the Chandradrona mountain range!
Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM1 Min Read

BREAKING : ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು : ತಾಯಿ-ಮಗು ಸಾವು, ನಾಲ್ವರಿಗೆ ಗಾಯ

29/04/2026 3:18 PM1 Min Read

GOOD NEWS: ರಾಜ್ಯದ ಸಾರಿಗೆ ನೌಕರರಿಗೆ ಸಿಹಿಸುದ್ದಿ: 26 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ

29/04/2026 3:11 PM2 Mins Read
Recent News

ಕಲ್ಲಂಗಡಿ ಹಣ್ಣು ಪ್ರಾಣಾಪಾಯ ತರಬಲ್ಲದೇ? ನಾಲ್ವರ ಸಾವಿನ ಬೆನ್ನಲ್ಲೇ ವೈದ್ಯರಿಂದ ಈ ಎಚ್ಚರಿಕೆ

29/04/2026 3:34 PM

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM

BREAKING : ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು : ತಾಯಿ-ಮಗು ಸಾವು, ನಾಲ್ವರಿಗೆ ಗಾಯ

29/04/2026 3:18 PM

GOOD NEWS: ರಾಜ್ಯದ ಸಾರಿಗೆ ನೌಕರರಿಗೆ ಸಿಹಿಸುದ್ದಿ: 26 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ

29/04/2026 3:11 PM
State News
KARNATAKA

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

By kannadanewsnow0529/04/2026 3:32 PM KARNATAKA 1 Min Read

ಉಡುಪಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಉಡುಪಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಗೆ ಹಿಂದಿನಿಂದ ಪ್ರವಾಸಿಗರದ್ದ ಬಸ್ ಡಿಕ್ಕಿ…

BREAKING : ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು : ತಾಯಿ-ಮಗು ಸಾವು, ನಾಲ್ವರಿಗೆ ಗಾಯ

29/04/2026 3:18 PM

GOOD NEWS: ರಾಜ್ಯದ ಸಾರಿಗೆ ನೌಕರರಿಗೆ ಸಿಹಿಸುದ್ದಿ: 26 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ

29/04/2026 3:11 PM

ನಟ ಧನಂಜಯ್‌ ಮನೆಯಲ್ಲಿ ‘ಜೂನಿಯರ್ ಡಾಲಿ’ ಸದ್ದು: ಅಪ್ಪ-ಅಮ್ಮನಾಗುತ್ತಿರುವ ಖುಷಿಯಲ್ಲಿ ‘ಖ್ಯಾತ ಜೋಡಿ’

29/04/2026 3:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.