ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ: ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000

ಆ ಹಾಡಿನ ಮೂಲಕ ರಾತ್ರೋ ರಾತ್ರಿ ಫೇಮಸ್ ಆದಂತ ಆ ಹುಡುಗಿಯ ಇನ್ಸ್ಟಾ ಗ್ರಾಂ ಫಾಲೋವರ್ಸ್ ಸಂಖ್ಯೆಯೂ ಅಷ್ಟೇ ವೇಗವಾಗಿ ಏರಿಕೆಯಾಗಿದೆ. 150 ಮಂದಿ ಫಾಲೋವರ್ಸ್ ಹೊಂದಿದ ಆ ಯುವತಿ, ಇಂದು 40,000 ಫಾಲೋವರ್ಸ್ ಹೊಂದಿದ್ದಾಳೆ. ಆ ಬಗ್ಗೆ ಮುಂದೆ ಓದಿ. ಸೋಷಿಯಲ್ ಮೀಡಿಯಾವೇ ಹಾಗೆ ಜನಸಾಮಾನ್ಯರನ್ನು ರಾತ್ರಿ ಕಳೆದು ಬೆಳಗಾಗುವ ಅಷ್ಟರಲ್ಲಿ ಫೇಮಸ್ ಮಾಡಿ ಬಿಡುತ್ತದೆ. ಕೆಲವರು ರೀಲ್ಸ್ ಮಾಡಿ ಫೇಮಸ್ ಆದ್ರೇ, ಮತ್ತೆ ಕೆಲವರು ತಾರಾವರಿ ವೀಡಿಯೋ ಮಾಡಿ ಪ್ರಸಿದ್ಧಿ ಗಳಿಸಿದ್ದಾರೆ. ಫೇಮಸ್ ಆಗೋದಕ್ಕೆ … Continue reading ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ: ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000