BREAKING: ಬೆಂಗಳೂರಲ್ಲಿ ಪ್ರಧಾನಿ ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್ ಜಂಪ್ ಮಾಡಲು ಯತ್ನಿಸಿದ ಯುವಕ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಮೆಟ್ರೋ ಮೂರನೇ ಹಂತಕ್ಕೆ, ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ತೆರಳುತ್ತಿದ್ದ ವೇಳೆ ಯುವಕನೊಬ್ಬ ಬ್ಯಾರಿಕೇಡ್ ಜಂಪ್ ಮಾಡಿ ತೆರಳಿದಂತ ಘಟನೆ ನಡೆದಿದೆ. ಬೆಂಗಳೂರಿನ ಸೌಂತ್ ಎಂಡ್ ಸರ್ಕಲ್ ಬಳಿಯಲ್ಲಿ ಬ್ಯಾರಿಕೇಡ್ ಜಂಪ್ ಮಾಡಲು ಯುವಕ ಯತ್ನಿಸಿದ್ದಾನೆ. ಇದನ್ನು ಗಮನಿಸಿದಂತ ಸ್ಥಳದಲ್ಲಿದ್ದಂತ ಪೊಲೀಸರು, ಆತನನ್ನು ತಡೆದಿದ್ದಾರೆ. ಆ ವೇಳೆಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಆ ಸ್ಥಳದಿಂದ ತೆರಳಿದ್ದಾರೆ. ಯುವಕ ದಿಢೀರ್ ಪ್ರಧಾನಿ ಮೋದಿ … Continue reading BREAKING: ಬೆಂಗಳೂರಲ್ಲಿ ಪ್ರಧಾನಿ ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್ ಜಂಪ್ ಮಾಡಲು ಯತ್ನಿಸಿದ ಯುವಕ