ಅ‌. 1ರಂದು ಮೋದಿ ಅಂಡ್ ಕಂಪನಿಗೆ ಜಮ್ಮು-ಕಾಶ್ಮೀರದ ಯುವಕರು ನಿರ್ಗಮನ ದ್ವಾರ ತೋರಿಸಲಿದ್ದಾರೆ: ಖರ್ಗೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ “ಮೋಸ” ಎಂಬುದು ಬಿಜೆಪಿಯ ಏಕೈಕ ನೀತಿಯಾಗಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ಅವರು “ಪ್ರಧಾನಿ ನರೇಂದ್ರ ಮೋದಿ ಮತ್ತು ಕಂಪನಿಗೆ” ಬಾಗಿಲು ತೋರಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ. ಮಾರ್ಚ್ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯುವ ನಿರುದ್ಯೋಗ ದರವು ಶೇಕಡಾ 28.2 ರಷ್ಟಿತ್ತು (ಪಿಎಲ್ಎಫ್ಎಸ್) ಎಂದು ಖರ್ಗೆ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ. “ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಮೋಸವು ಬಿಜೆಪಿಯ ಏಕೈಕ ನೀತಿಯಾಗಿದೆ!” ಎಂದು ಅವರು ಹೇಳಿದರು. … Continue reading ಅ‌. 1ರಂದು ಮೋದಿ ಅಂಡ್ ಕಂಪನಿಗೆ ಜಮ್ಮು-ಕಾಶ್ಮೀರದ ಯುವಕರು ನಿರ್ಗಮನ ದ್ವಾರ ತೋರಿಸಲಿದ್ದಾರೆ: ಖರ್ಗೆ