ಆಧಾರ್ ಕಾರ್ಡ್ ಅನ್ನು ‘ಪೌರತ್ವ ಪುರಾವೆ’ಯಾಗಿ ಸ್ವೀಕರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಆಧಾರ್ ( Aadhaar ) ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ ಎಂಬ ಭಾರತದ ಚುನಾವಣಾ ಆಯೋಗದ (Election Commission of India – ECI) ನಿಲುವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ. ಅಲ್ಲದೇ ಅದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಒತ್ತಿ ಹೇಳಿದೆ. ಜೊತೆಗೆ ಆಧಾರ್ ಕಾರ್ಡ್ ಪೌರತ್ವದ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆ (Special Summary Revision – … Continue reading ಆಧಾರ್ ಕಾರ್ಡ್ ಅನ್ನು ‘ಪೌರತ್ವ ಪುರಾವೆ’ಯಾಗಿ ಸ್ವೀಕರಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು