‘ಆಧಾರ್ ಕಾರ್ಡ್ ಜನ್ಮ ದಿನಾಂಕದ ಅಧಿಕೃತ ಪುರಾವೆ ಅಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ : ಆಧಾರ್ ಕಾರ್ಡ್ ಹುಟ್ಟಿದ ದಿನಾಂಕದ ಅಧಿಕೃತ ಪುರಾವೆಯಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಯುಐಡಿಎಐ ಹೊರಡಿಸಿದ ಸುತ್ತೋಲೆಯನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್, ಶಾಸನಬದ್ಧ ನಿಬಂಧನೆಯ ಜೊತೆಗೆ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಶಾಲಾ ಬಿಡುವ ಪ್ರಮಾಣಪತ್ರ) ಹುಟ್ಟಿದ ದಿನಾಂಕಕ್ಕೆ ಮಾನ್ಯ ಪುರಾವೆ ಎಂದು ಘೋಷಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ನೀಡಲಾಗುವ ಪರಿಹಾರವನ್ನ ಆಧಾರ್ ಕಾರ್ಡ್ನಲ್ಲಿ ನಮೂದಿಸಿದ ಜನ್ಮ ದಿನಾಂಕವನ್ನು ಅವಲಂಬಿಸಿ ಕಡಿಮೆ ಮಾಡಿದ … Continue reading ‘ಆಧಾರ್ ಕಾರ್ಡ್ ಜನ್ಮ ದಿನಾಂಕದ ಅಧಿಕೃತ ಪುರಾವೆ ಅಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ