Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಆರ್ಥಿಕ ಬೆಳವಣಿಗೆಗೆ ಉತ್ತೇಜನ: ಪ್ರಧಾನಿ ಮೋದಿಯಿಂದ ಆರ್ಥಿಕ ಸಲಹಾ ಮಂಡಳಿಯೊಂದಿಗೆ ಉನ್ನತ ಮಟ್ಟದ ಸಭೆ

ಪಾಟ್ನಾ ಕೋಚಿಂಗ್ ಸೆಂಟರ್ ಮೇಲೆ ದಾಳಿ: ಪ್ರಕರಣದ ಬೆನ್ನಲ್ಲೇ ಪಾಟ್ನಾ ಸಿವಿಲ್ ಕೋರ್ಟ್‌ಗೆ ಶರಣಾದ ಖಾನ್ ಸರ್!

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ
KARNATAKA

ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ

By kannadanewsnow57

ಬೆಂಗಳೂರು: ವಾಹನಗಳ ನೋಂದಣಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ತರುವ ನಿಟ್ಟಿನಲ್ಲಿ ಆಧಾರ್ ಇ-ಕೆವೈಸಿ (e-KYC) ಕಡ್ಡಾಯ ಮಾಡುವುದು ಸೂಕ್ತ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ‘ಸಕಾಲ’ ಸೇವೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಧಾರ್ ಮಾದರಿ ಅನುಸರಣೆ: ಚಾಲನಾ ಪರವಾನಗಿ (Driving License) ಪಡೆಯಲು ಆಧಾರ್ ಕಡ್ಡಾಯಗೊಳಿಸಿರುವ ಮಾದರಿಯಲ್ಲೇ, ವಾಹನಗಳ ನೋಂದಣಿಗೂ ಆಧಾರ್ ಇ-ಕೆವೈಸಿ ಏಕೆ ಕಡ್ಡಾಯ ಮಾಡಬಾರದು ಎಂದು ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದರು.

ಸಾರ್ವಜನಿಕರಿಗೆ ಸೇವೆಗಳು ಶೀಘ್ರವಾಗಿ ತಲುಪಲು ಕೆಲವು ಪ್ರಮುಖ ಸೇವೆಗಳನ್ನು ಆಟೋಮೇಷನ್ (Automation) ಮಾಡುವ ಅಗತ್ಯವಿದೆ. ಇದರಿಂದ ಜನರಿಗೆ ವಿಳಂಬವಿಲ್ಲದೆ ಸೇವೆ ಸಿಗಲಿದೆ ಎಂದು ಅವರು ತಿಳಿಸಿದರು.

ಕುಟುಂಬ ಡೇಟಾಬೇಸ್

ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ‘ಸಕಾಲ’ ಕುಟುಂಬ ಡೇಟಾಬೇಸ್ ಅಪ್‌ಡೇಟ್ ಮಾಡಲಾಗುತ್ತಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಸೇವೆಯ ದತ್ತಾಂಶಗಳು ಬೆರಳ ತುದಿಯಲ್ಲಿ ಲಭ್ಯವಿರಬೇಕು ಎಂಬುದು ಸರ್ಕಾರದ ಆಶಯವಾಗಿದೆ.

ಸಕಾಲಿಕ ಸೇವೆಗೆ ಸೂಚನೆ

ಸಕಾಲ ಗ್ಯಾರಂಟಿ ಯೋಜನೆಯಡಿ ಬರುವ ಸೇವೆಗಳನ್ನು ನಿಗದಿತ ಸಮಯದೊಳಗೆ ಸಾರ್ವಜನಿಕರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜನರಿಗೆ ಸುಲಭವಾಗಿ ಮತ್ತು ವೇಗವಾಗಿ ಸರ್ಕಾರಿ ಸೇವೆಗಳು ಸಿಗುವಂತಾಗಲು ತಂತ್ರಜ್ಞಾನದ ಬಳಕೆ ಅತ್ಯಗತ್ಯ ಎಂದು ಸಚಿವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

Aadhaar e-KYC mandatory for vehicle registration in the state: Minister Krishna Byre Gowda
Share. Facebook Twitter LinkedIn WhatsApp Email

Related Posts

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

1 Min Read
Recent News

​ಆರ್ಥಿಕ ಬೆಳವಣಿಗೆಗೆ ಉತ್ತೇಜನ: ಪ್ರಧಾನಿ ಮೋದಿಯಿಂದ ಆರ್ಥಿಕ ಸಲಹಾ ಮಂಡಳಿಯೊಂದಿಗೆ ಉನ್ನತ ಮಟ್ಟದ ಸಭೆ

ಪಾಟ್ನಾ ಕೋಚಿಂಗ್ ಸೆಂಟರ್ ಮೇಲೆ ದಾಳಿ: ಪ್ರಕರಣದ ಬೆನ್ನಲ್ಲೇ ಪಾಟ್ನಾ ಸಿವಿಲ್ ಕೋರ್ಟ್‌ಗೆ ಶರಣಾದ ಖಾನ್ ಸರ್!

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಲು, ಬಡಿಸಲು ನ್ಯೂಸ್ ಪೇಪರ್ ಬಳಸುವಂತಿಲ್ಲ: FSSAI ನಿಷೇಧ

State News
KARNATAKA

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ…

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.