ರಾಜ್ಯದಲ್ಲಿ ‘ಐಪಿ ಸೆಟ್ RR ನಂಬರ್’ಗೆ ದಾಖಲೆಗಾಗಿ ‘ಆಧಾರ್ ಸಂಖ್ಯೆ’ ಜೋಡಣೆ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬಳ್ಳಾರಿ : ರಾಜ್ಯದಲ್ಲಿ ಐಪಿ ಸೆಟ್‌ ಆರ್‌.ಆರ್‌. ನಂಬರ್‌ಗೆ ಆಧಾರ್‌ ಸಂಖ್ಯೆ ಲಿಂಕ್‌ ಮಾಡುತ್ತಿರುವುದು ದಾಖಲಾತಿಗಾಗಿ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, ಐಪಿ ಸೆಟ್ ಗಳ ಸಂಖ್ಯೆ ತಿಳಿದುಕೊಂಡು ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್ ಗಳ ಆರ್.ಆರ್.ನಂಬರ್ ಗೆ ಆಧಾರ್ … Continue reading ರಾಜ್ಯದಲ್ಲಿ ‘ಐಪಿ ಸೆಟ್ RR ನಂಬರ್’ಗೆ ದಾಖಲೆಗಾಗಿ ‘ಆಧಾರ್ ಸಂಖ್ಯೆ’ ಜೋಡಣೆ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ