ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಆಗಸ್ಟ್ ತಿಂಗಳಾಂತ್ಯಕ್ಕೆ ‘ಆಧಾರ್ ಸೀಡಿಂಗ್’ ಮುಕ್ತಾಯ
ಬೆಂಗಳೂರು: ಈಗಾಗಲೇ 2.68 ಕೋಟಿ ರೈತರ ಆಧಾರ್ ಸೀಡಿಂಗ್ ಕೆಲಸ ಮುಕ್ತಾಯವಾಗಿದ್ದು, ಆಗಸ್ಟ್ ತಿಂಗಳಾಂತ್ಯದೊಳಗಾಗಿ ಆಧಾರ್ ಸೀಡಿಂಗ್ ಕೆಲಸವನ್ನು ಸಂಪೂರ್ಣಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ 4.8 ಕೋಟಿ ಜಮೀನಿನ ಮಾಲಿಕತ್ವ ಇದೆ. ಈವರೆಗೆ 2.68ಕೋಟಿ ರೈತರನ್ನು ಖುದ್ದು ಭೇಟಿ ಮಾಡಿ ಆಧಾರ್ ಜೊತೆಗೆ ಆರ್‌ಟಿಸಿ ಲಿಂಕ್ ಮಾಡಲಾಗಿದೆ. ಶೇ.65 ರಷ್ಟು ಕೆಲಸ ಸಂಪೂರ್ಣವಾಗಿದ್ದು, ಈ ತಿಂಗಳಾಂತ್ಯದೊಳಗೆ ಕನಿಷ್ಟ ಶೇ.90 ರಷ್ಟು ಕೆಲಸ ಮುಗಿಸುವ ಗುರಿ … Continue reading ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಆಗಸ್ಟ್ ತಿಂಗಳಾಂತ್ಯಕ್ಕೆ ‘ಆಧಾರ್ ಸೀಡಿಂಗ್’ ಮುಕ್ತಾಯ
Copy and paste this URL into your WordPress site to embed
Copy and paste this code into your site to embed