‘ಜೇನು ಕುರುಬ ಸಮುದಾಯ’ದವರ ಗಮನಕ್ಕೆ: ‘ಆಧಾರ್ ಕಾರ್ಡ್ ನೋಂದಣಿ’ ಪ್ರಕ್ರಿಯೆ ಆರಂಭ

ಮಡಿಕೇರಿ : ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ಅವರು ಪ್ರಧಾನಮಂತ್ರಿ ಜನಜಾತಿಯ ಆದಿವಾಸಿ ನ್ಯಾಯ ಮಹಾ ಯೋಜನೆಯಡಿ(ಪಿಎಂ-ಜನ್‍ಮನ್) ಕಾರ್ಯಕ್ರಮಗಳನ್ನು ಪಿವಿಟಿಜಿ ಸಮುದಾಯವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನ ಪಡೆಯಲು ದೇಶದಾದ್ಯಂತ ಪಿಎಂ-ಜನ್‍ಮನ್ ಪೇಸ್ 2 (PMJANMAN Phase-II) ಕಾರ್ಯಕ್ರಮದಡಿ ಅರಿವು ಮೂಡಿಸುವ ಶಿಬಿರ/ಫಲಾನುಭವಿಗಳ ಸ್ಯಾಚುರೇಷನ್ ಕ್ಯಾಂಪ್‍ಗಳನ್ನು ಸೆಪ್ಟೆಂಬರ್, 10 ರವರೆಗೆ ವಿಸ್ತರಿಸಲಾಗಿದೆ. ಕೊಡಗು ಜಿಲ್ಲೆಯ ಬುಡಕಟ್ಟು ಸಮುದಾಯವಾದ ಜೇನುಕುರುಬ ಸಮುದಾಯದವರಿಗೆ ಪಿಎಂ-ಜನ್‍ಮನ್ ಪೇಸ್ 2 (PM-JANMAN phase II) ರಲ್ಲಿ ಕೇಂದ್ರ ಹಾಗೂ … Continue reading ‘ಜೇನು ಕುರುಬ ಸಮುದಾಯ’ದವರ ಗಮನಕ್ಕೆ: ‘ಆಧಾರ್ ಕಾರ್ಡ್ ನೋಂದಣಿ’ ಪ್ರಕ್ರಿಯೆ ಆರಂಭ