ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣದ ವಿಚಾರವಾಗಿ 2-3 ದಿನಗಳಲ್ಲಿ ಎಎಐ ವರದಿ ನೀಡಲಿದೆ: ಸಚಿವ ಎಂ.ಬಿ.ಪಾಟೀಲ

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (ಎಎಐ) ಇನ್ನು 2-3 ದಿನಗಳಲ್ಲಿ ವರದಿ ಕೊಡಲಿದೆ. ಇದಾದ ನಂತರ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌ ಬಿ ಪಾಟೀಲ ಗುರುವಾರ ಹೇಳಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಮಗೆ 2033ರವರೆಗೂ ನಿರ್ಬಂಧವಿದೆ. ಆದರೆ, … Continue reading ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣದ ವಿಚಾರವಾಗಿ 2-3 ದಿನಗಳಲ್ಲಿ ಎಎಐ ವರದಿ ನೀಡಲಿದೆ: ಸಚಿವ ಎಂ.ಬಿ.ಪಾಟೀಲ