ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ಪ್ರಕರಣದ ನೊಂದ ಮಹಿಳೆಯರ ಬೆಂಬಲಕ್ಕೆ ನಿಂತ ಆಮ್ ಆದ್ಮಿ ಪಾರ್ಟಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಇಷ್ಟೆಲ್ಲಾ ಅತ್ಯಾಚಾರಗಳನ್ನು ನಡೆಸುತ್ತಿದ್ದರೂ ತಂದೆ ಎಚ್‌.ಡಿ. ರೇವಣ್ಣ ಅವರೇನು ಮಾಡುತ್ತಿದ್ದರು? ಇಷ್ಟೆಲ್ಲಾ ಆಗುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದರೇ? ಅಥವಾ ಅಪ್ಪ ಮಗ ಇಬ್ಬರೂ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರೇ? ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಎಲ್ಲಾ ಗೊತ್ತಿದ್ದರೂ ಸುಮ್ಮನಿದ್ದರೇ? ಪ್ರಜ್ವಲ್ ಕೃತ್ಯಗಳು ಬಿಜೆಪಿಗೆ ಗೊತ್ತಿದ್ದೂ ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ಕಣಕ್ಕಿಳಿಸಿತೆ? ಬೇಲಿ ಎದ್ದು ಹೊಲ ಮೆಯ್ದರೆ ರಾಷ್ಟ್ರದ ಹೆಣ್ಣುಮಕ್ಕಳ ಪರಿಸ್ಥಿತಿಯೇನು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ಆಕ್ರೋಶ … Continue reading ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ಪ್ರಕರಣದ ನೊಂದ ಮಹಿಳೆಯರ ಬೆಂಬಲಕ್ಕೆ ನಿಂತ ಆಮ್ ಆದ್ಮಿ ಪಾರ್ಟಿ