ಜೂನ್ 8ರಂದು ‘ಆಮ್ ಆದ್ಮಿ ಪಾರ್ಟಿ’ ಕಾರ್ಯಕಾರಿಣಿ ಸಭೆ
ಬೆಂಗಳೂರು: ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಜೂನ್ 8 ರಂದು ಶನಿವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ. ನಗರದ ಅಲುಮ್ನಿ ಅಸೋಸಿಯೇಷನ್ ಯುವಿಸಿಇ ಇಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ … Continue reading ಜೂನ್ 8ರಂದು ‘ಆಮ್ ಆದ್ಮಿ ಪಾರ್ಟಿ’ ಕಾರ್ಯಕಾರಿಣಿ ಸಭೆ
Copy and paste this URL into your WordPress site to embed
Copy and paste this code into your site to embed