ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

ಬೆಂಗಳೂರು: ನಿನ್ನೆ ನಗರದ ಶಾಂತಿನಗರ ವಿಧಾನಸಭಾ ಕ್ಷೇತ್ರದ ದೊಮ್ಮಲೂರು ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ಸ್ಥಳೀಯ ಮುಖಂಡ ಶಿವಕುಮಾರ್, ನಾಯ್ಡು ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ .ಹ್ಯಾರಿಸ್ , ಸ್ಥಳೀಯ ಮಾಜಿ ಕಾರ್ಪೊರೇಟರ್ ಶ್ರೀನಿವಾಸ್ ರೆಡ್ಡಿ ಹಾಗೂ ಇನ್ನಿತರ ಗೂಂಡಾಗಳನ್ನು ಕೂಡಲೇ ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ನಗರದ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಶಾಸಕರ ವಾರ್ಡ್ ಭೇಟಿ … Continue reading ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ