ವಿಧಾನಪರಿಷತ್ತಿಗೆ ಅಲೆಮಾರಿ ಜನಾಂಗದವರನ್ನು ನಾಮನಿರ್ದೇಶನ ಮಾಡಲು AAP ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ನಾಲ್ಕು ನಾಮನಿರ್ದೇಶನ ಸ್ಥಾನಗಳಲ್ಲಿ ಅಲೆಮಾರಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯತೆ ನೀಡಬೇಕೆಂದು ಆಗ್ರಹಿಸಿ ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿರವರಿಗೆ ಪತ್ರ ಬರೆಯುವ ಮೂಲಕ ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ. ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರ ಜಾರಿಗೆ ತಂದಿರುವ ಇತ್ತೀಚಿನ ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗಕ್ಕೆ ಸಾಕಷ್ಟು ಅನ್ಯಾಯವಾಗಿದೆ ಎಂಬ ಕೂಗು ಎಲ್ಲೆಡೆ ಕಂಡುಬರುತ್ತಿದೆ. ಸಾಕಷ್ಟು ಪ್ರತಿಭಟನೆಗಳು ಈಗಾಗಲೇ ನಡೆದಿದೆ. ನಮ್ಮ ಪಕ್ಷವೂ ಸಹ ಈ ಪ್ರತಿಭಟನೆಗಳಲ್ಲಿ … Continue reading ವಿಧಾನಪರಿಷತ್ತಿಗೆ ಅಲೆಮಾರಿ ಜನಾಂಗದವರನ್ನು ನಾಮನಿರ್ದೇಶನ ಮಾಡಲು AAP ಆಗ್ರಹ