BIG NEWS: ಮನೆಯಲ್ಲಿ `ಆಮ್ ಆದ್ಮಿ ಪಕ್ಷ’ದ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | AAP Leader Found Hanging

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್‌ನಲ್ಲಿರುವ ಅವರ ನಿವಾಸದಲ್ಲಿ ಗುರುವಾರ ಶವವಾಗಿ ಪತ್ತೆಯಾಗಿದೆ. 55 ವರ್ಷದ ಸಂದೀಪ್ ಭಾರದ್ವಾಜ್ ಎಂದು ಗುರುತಿಸಲಾದ ವ್ಯಕ್ತಿಯ ಶವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿಸಿದು ಸ್ಥಳಕ್ಕೆ ಅಪರಾಧ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಭಾರದ್ವಾಜ್ ಮಾರ್ಬಲ್ಸ್ ಮಾಲೀಕನಾಗಿದ್ದಾರೆ. ಪತ್ನಿಯಿಂದ ವಿಚ್ಛೇದನ ಪಡೆದಿರುವ ಭಾರದ್ವಾಜ್ ತಮ್ಮಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನೊಂದಿಗೆ ವಾಸಿಸುತ್ತಿದ್ದರು. ಸಂದೀಪ್ ಸಾವಿಗೆ ದೆಹಲಿ … Continue reading BIG NEWS: ಮನೆಯಲ್ಲಿ `ಆಮ್ ಆದ್ಮಿ ಪಕ್ಷ’ದ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | AAP Leader Found Hanging