BIG NEWS: ಶಾಸಕ ಹೆಚ್.ವಿ ವೆಂಕಟೇಶ್ ವಿರುದ್ಧ ಈ ಗಂಭೀರ ಆರೋಪ ಮಾಡಿದ AAP: OTS ನೀತಿ ರದ್ದತಿಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಣಕಾಸು ಕ್ರೂಡೀಕರಣದ ನೆಪದಲ್ಲಿ ರಾಜ್ಯದಲ್ಲಿ ಹಲವು ವರ್ಷಗಳಿಂದ ಅಕ್ರಮ ಗಣಿಗಾರಿಕೆಗಳನ್ನು ಮಾಡಿ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಗಣಿ ಮಾಲೀಕರುಗಳಿಗೆ ಬೆಂಬಲ ನೀಡುವ ರೀತಿಯಲ್ಲಿ ಓಟಿಎಸ್ ಪದ್ದತಿಯನ್ನು ಜಾರಿಗೆ ತಂದಿರುವುದು ಸರ್ಕಾರ ಲೂಟಿಕೋರರ ಪರ ನಿಂತಿರುವುದು ಸ್ಪಷ್ಟವಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಇಂದು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಜಿಎಸ್‌ಟಿ ಕಟ್ಟದೆ ಸಾವಿರಾರು … Continue reading BIG NEWS: ಶಾಸಕ ಹೆಚ್.ವಿ ವೆಂಕಟೇಶ್ ವಿರುದ್ಧ ಈ ಗಂಭೀರ ಆರೋಪ ಮಾಡಿದ AAP: OTS ನೀತಿ ರದ್ದತಿಗೆ ಆಗ್ರಹ