ಮೋದಿ ನಿವಾಸಕ್ಕೆ ಘೇರಾವ್ : ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸ್ತಿದ್ದ ಎಎಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ
ನವದೆಹಲಿ : ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಮಾರ್ಚ್ 26 ರಂದು ಪ್ರಧಾನಿ ಮೋದಿ ನಿವಾಸದ ಬಳಿ ಪ್ರತಿಭಟನೆ ನಡೆಸಲು ಪ್ರಯತ್ನಿಸಿದ ಆಮ್ ಆದ್ಮಿ ಪಕ್ಷದ (AAP) ಸದಸ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮುನ್ನ ಎಎಪಿ ಘೇರಾವ್ಗೆ ಕರೆ ನೀಡಿದ ನಂತರ ದೆಹಲಿ ಪೊಲೀಸರು ಪ್ರಧಾನಿ ನಿವಾಸದಲ್ಲಿ ಭದ್ರತೆಯನ್ನ ಬಲಪಡಿಸಿದ್ದರು. ಸಂಭಾವ್ಯ ಪ್ರತಿಭಟನೆಗಳ ನಿರೀಕ್ಷೆಯಲ್ಲಿ ಪೊಲೀಸರು ನಗರದ ಇತರ ಅನೇಕ ಭಾಗಗಳಲ್ಲಿ ಭದ್ರತಾ ಸಿದ್ಧತೆಗಳನ್ನ … Continue reading ಮೋದಿ ನಿವಾಸಕ್ಕೆ ಘೇರಾವ್ : ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸ್ತಿದ್ದ ಎಎಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed