ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಬಿಜೆಪಿ ನಿಲುವೇನು ಎಂದು ಸ್ಪಷ್ಟಪಡಿಸಲಿ: AAP ದಿಲೀಪ್ ಪಾಂಡೆ ಒತ್ತಾಯ

ದೆಹಲಿ: ಅತ್ಯಾಚಾರ, ಮಹಿಳಾ ಶೋಷಣೆ ಮಾಡುವುದೇ ಬಿಜೆಪಿಯಲ್ಲಿ ಚುನಾವಣಾ ಟಿಕೆಟ್ ಪಡೆಯಲು ಮಾನದಂಡವಾಗಿದೆಯೇ? ಎಂದು ದೆಹಲಿ ಶಾಸಕ , ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯದ ಉಸ್ತುವಾರಿ ದಿಲೀಪ್ ಪಾಂಡೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ 3000 ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಬಿಡುಗಡೆಯಾಗಿವೆ. ಇದೇ ವ್ಯಕ್ತಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಜನರ ಮುಂದೆ ಕೈಮುಗಿದು … Continue reading ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಬಿಜೆಪಿ ನಿಲುವೇನು ಎಂದು ಸ್ಪಷ್ಟಪಡಿಸಲಿ: AAP ದಿಲೀಪ್ ಪಾಂಡೆ ಒತ್ತಾಯ