ಪೆಟ್ರೋಲ್, ಡೀಸೆಲ್ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದ ಸರ್ಕಾರ: ಎಎಪಿ ಜಗದೀಶ್ ಆಕ್ರೋಶ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ₹3 ಮತ್ತು ₹3.5 ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಭೀಕರ ಬರೆ ಎಳೆದಿದೆ. ಇದು ಸರ್ಕಾರದ ಬೊಕ್ಕಸ ಖಾಲಿಯಾಗಿರುವುದನ್ನು ಸೂಚಿಸುತ್ತದೆ. ಅಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಭಾರವನ್ನು ಹೊರಿಸುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಜಗದೀಶ್ ವಿ. ಸದಂ ಕಿಡಿಕಾರಿದ್ದಾರೆ. ದಿಢೀರ್ ಪೆಟ್ರೋಲ್, ಡೀಸೆಲ್ … Continue reading ಪೆಟ್ರೋಲ್, ಡೀಸೆಲ್ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದ ಸರ್ಕಾರ: ಎಎಪಿ ಜಗದೀಶ್ ಆಕ್ರೋಶ