ಡೆಂಗ್ಯೂ ರೋಗದಿಂದ ಸಾವನ್ನಪ್ಪಿದವರಿಗೆ 25 ಲಕ್ಷ ರೂ ಪರಿಹಾರ ಕೊಡಬೇಕು: ಎಎಪಿ ಮೋಹನ್ ದಾಸರಿ ಆಗ್ರಹ
ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು, ಈ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸರಿ, ಬೆಂಗಳೂರಿನಲ್ಲಿ 2-3 ಸಾವಿರ ಡೆಂಗ್ಯೂ … Continue reading ಡೆಂಗ್ಯೂ ರೋಗದಿಂದ ಸಾವನ್ನಪ್ಪಿದವರಿಗೆ 25 ಲಕ್ಷ ರೂ ಪರಿಹಾರ ಕೊಡಬೇಕು: ಎಎಪಿ ಮೋಹನ್ ದಾಸರಿ ಆಗ್ರಹ
Copy and paste this URL into your WordPress site to embed
Copy and paste this code into your site to embed