SSLC ಪಾಸಿಂಗ್ ಮಾರ್ಕ್ 33 ಬೇಡ, 35 ಅಂಕ ಇರಲಿ: ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ನಾನು ಶಿಕ್ಷಣ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆ ಕಾಲಾವಧಿಯಲ್ಲಿ ಅಗತ್ಯವಿರುವ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರನ್ನು ನೇಮಕ ಮಾಡಿದ್ದೇನೆ. ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡು ಉತ್ತೀರ್ಣ ಮಾಡುತ್ತೇವೆ ಎಂಬುದನ್ನು ಕೈಬಿಟ್ಟು, ಮುಂಚೆ ಇದ್ದ ಪದ್ಧತಿಯನ್ನೇ ಮುಂದುವರೆಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ, ಸಭಾಪತಿ ಬಸವರಾಜ ಹೊರಟ್ಟಿ ಪತ್ರದಲ್ಲಿ ಆಗ್ರಹಿಸಿದ್ದಾರೆ. ಈ ಸಂಬಂಧ ಸಚಿವ ಮಧು ಬಂಗಾರಪ್ಪ ಅವರಿಗೆ … Continue reading SSLC ಪಾಸಿಂಗ್ ಮಾರ್ಕ್ 33 ಬೇಡ, 35 ಅಂಕ ಇರಲಿ: ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ