BIGG NEWS: ಕಾಟಿಪಳ್ಳದಲ್ಲಿ ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣ; ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದೇನು ಗೊತ್ತಾ?

ಮಂಗಳೂರು: ಸುರತ್ಕಲ್‌ ಕಾಟಿಪಳ್ಳದಲ್ಲಿ ನಡೆದ ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಚಾಮರಾಜನಗರದಲ್ಲಿ ಬಿಳಿಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಸಾವು   ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ಅದರಲ್ಲಿ ಇಬ್ಬರು ಈ ಕೃತ್ಯದಲ್ಲಿ ಭಾಗಿಯಾಗಿದ್ದವರು. ಒಬ್ಬ ಬೈಕ್​ನಲ್ಲಿ ಕರೆತಂದು ಇಬ್ಬರನ್ನು ಡ್ರಾಪ್ ಮಾಡಿದ್ದ.​ ಕೊಲೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳಲ್ಲಿ … Continue reading BIGG NEWS: ಕಾಟಿಪಳ್ಳದಲ್ಲಿ ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣ; ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದೇನು ಗೊತ್ತಾ?