BREAKING NEWS: ಕಾಟಿಪಳ್ಳದಲ್ಲಿ ಚಾಕು ಇರಿದು ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​

ಮಂಗಳೂರು: ಕಾಟಿಪಳ್ಳದಲ್ಲಿ ಚಾಕು ಇರಿದು ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ ನಿರ್ಮಾಣವಾಗಿದೆ. BIGG NEWS: ಕೊರೊನಾ ಆತಂಕದ ನಡುವೆಯೂ ಅಂತಾರಾಜ್ಯ ವಿದೇಶ ಪ್ರವಾಸ; ವಿಮಾನ ಹತ್ತು ಮುನ್ನ ಪ್ರಯಾಣಿಕರಿಗೆ ಮಾಸ್ಕ್‌ ವಿತರಣೆ   ಇದೀಗ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದೆ. ಮಂಗಳೂರಿನ ಸುರತ್ಕಲ್ ಪೇಟೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು. ಸುರತ್ಕಲ್ ಜಂಕ್ಷನ್​ನಲ್ಲಿ 3 ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಸುರತ್ಕಲ್ ಪೇಟೆ-ಕಾಟಿಪಳ್ಳ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ … Continue reading BREAKING NEWS: ಕಾಟಿಪಳ್ಳದಲ್ಲಿ ಚಾಕು ಇರಿದು ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​