ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು ವಿಚಾರ: ರಾಜ್ಯ ಸರ್ಕಾರಕ್ಕೆ ಈ ಎಚ್ಚರಿಕೆ ಕೊಟ್ಟ ಬಾಲಕೃಷ್ಣ ಪುತ್ರಿ

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ನೆಲಸಮಗೊಳಿಸಿದಂತ ಬಾಲಕೃಷ್ಣ ಪುತ್ರಿ ಗೀತಾ ವಿರುದ್ಧ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಸರ್ಕಾರ ನೀಡಿದಂತ ಅಭಿಮಾನ್ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಒತ್ತಾಯಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಒಂದು ವೇಳೆ ಮುಟ್ಟುಗೋಲು ಹಾಕಿಕೊಂಡರೇ ಹೀಗೆ ಮಾಡುವುದಾಗಿ ಬಾಲಕೃಷ್ಣ ಪುತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಾಲಕೃಷ್ಣ ಅವರ ಪುತ್ರಿ ಗೀತಾ ಅವರು, ಅಭಿಮಾನ್ ಸ್ಟುಡಿಯೋ ಜಾಗವನ್ನು ಸರ್ಕಾರ ಮುಟ್ಟಿಗೋಲು ಹಾಕಿಕೊಂಡರೇ ಕೋರ್ಟ್ ಮೊರೆ ಹೋಗುತ್ತೇನೆ. ಕೋರ್ಟ್ ಗೆ … Continue reading ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು ವಿಚಾರ: ರಾಜ್ಯ ಸರ್ಕಾರಕ್ಕೆ ಈ ಎಚ್ಚರಿಕೆ ಕೊಟ್ಟ ಬಾಲಕೃಷ್ಣ ಪುತ್ರಿ