ಟ್ರಾವಿಸ್ ಹೆಡ್ ಹಿಂದಿಕ್ಕಿ ಟಿ20ಐ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ‘ಅಭಿಷೇಕ್ ಶರ್ಮಾ’

ನವದೆಹಲಿ : ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಅವರನ್ನ ಹಿಂದಿಕ್ಕಿ ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ನಂ.1 ಸ್ಥಾನ ಪಡೆದಿದ್ದಾರೆ. ಕಡಿಮೆ ಅವಧಿಯ ಕ್ರಿಕೆಟ್‌’ನಲ್ಲಿ ಪಾದಾರ್ಪಣೆ ಮಾಡಿದಾಗಿನಿಂದ ಅದ್ಭುತ ಫಾರ್ಮ್‌’ನಲ್ಲಿರುವ ಅಭಿಷೇಕ್, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರೊಂದಿಗೆ ಈ ಸಾಧನೆ ಮಾಡಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಆಗಿ ಸೇರಿಕೊಂಡರು. ಅಭಿಷೇಕ್ ಹೆಡ್ ಅವರ ಒಂದು ವರ್ಷದ ಆಳ್ವಿಕೆಯನ್ನ ಕೊನೆಗೊಳಿಸಿದ್ದು, ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆಲುವಿನಿಂದ ಆಸ್ಟ್ರೇಲಿಯಾ ತಂಡ ಹೊರಗುಳಿಯಲು … Continue reading ಟ್ರಾವಿಸ್ ಹೆಡ್ ಹಿಂದಿಕ್ಕಿ ಟಿ20ಐ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ‘ಅಭಿಷೇಕ್ ಶರ್ಮಾ’