BIGG NEWS: ರಾಜ್ಯದಲ್ಲಿ ಧರ್ಮ ದಂಗಲ್ ನಡುವೆಯೇ ಆಂಜನೇಯನಿಗೆ ಅಭಿಷೇಕ; ಭಾವೈಕ್ಯತೆ ಮೆರೆದ ಮುಸ್ಲಿಂ
ಕೊಪ್ಪಳ: ರಾಜ್ಯದಲ್ಲಿ ಧರ್ಮ ದಂಗಲ್ ಮಧ್ಯೆಯೇ ಹಿರೇಗೊಣ್ಣಾಗರ ಗ್ರಾಮದ ಮುಸ್ಲಿಂ ವ್ಯಕ್ತಿಯೊಬ್ಬರು ಆಂಜನೇಯನಿಗೆ ಅಭಿಷೇಕ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. BIGG NEWS : ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಮೋದಿ, RSS ನಿಂದ ಮೊಸಳೆ ಕಣ್ಣೀರು : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ತಮ್ಮ ಜಮೀನಿನಲ್ಲಿ ಆಂಜನೇಯ ವಿಗ್ರಹವಿಟ್ಟು ಪೂಜೆ ಮಾಡಿದ್ದಾರೆ. ಇದನ್ನ ಕಂಡು ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಗೊಣ್ಣಾಗರ ಗ್ರಾಮದ ಅಮೀನ್ ಸಾಬ್ ಎಂಬಾತನೇ ಭಾವೈಕತೆ ಸಂದೇಶ ಸಾರಿದ ವ್ಯಕ್ತಿ. … Continue reading BIGG NEWS: ರಾಜ್ಯದಲ್ಲಿ ಧರ್ಮ ದಂಗಲ್ ನಡುವೆಯೇ ಆಂಜನೇಯನಿಗೆ ಅಭಿಷೇಕ; ಭಾವೈಕ್ಯತೆ ಮೆರೆದ ಮುಸ್ಲಿಂ
Copy and paste this URL into your WordPress site to embed
Copy and paste this code into your site to embed