ರೌಂಡ್‌ ರಾಬಿನ್‌ ಪದ್ದತಿ ರದ್ದು; ಹಳೆ ಪದ್ಧತಿಯಲ್ಲೇ ಇ-ಖಾತೆ ಅರ್ಜಿ ವಿಲೇವಾರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ :ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಗೋಪಾಲಯ್ಯ ಅವರು ಜಿಬಿಎ ವ್ಯಾಪ್ತಿಯಲ್ಲಿ ಇ ಖಾತೆಗಳನ್ನು ನೀಡಲು ತಂದಿರುವ ರೌಂಡ್‌ ರಾಬಿನ್‌ ಪದ್ದತಿಯಿಂದ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇ ಖಾತೆ … Continue reading ರೌಂಡ್‌ ರಾಬಿನ್‌ ಪದ್ದತಿ ರದ್ದು; ಹಳೆ ಪದ್ಧತಿಯಲ್ಲೇ ಇ-ಖಾತೆ ಅರ್ಜಿ ವಿಲೇವಾರಿ: ಡಿಸಿಎಂ ಡಿ.ಕೆ.ಶಿವಕುಮಾರ್‌