ನಾಳೆ ‘ನೇಹಾ ಹಿರೇಮಠ್ ಹತ್ಯೆ’ ಖಂಡಿಸಿ ರಾಜ್ಯಾದ್ಯಂತ ‘ABVP ಪ್ರತಿಭಟನೆ’

ಹುಬ್ಬಳ್ಳಿ: ನಗರದಲ್ಲಿ ನಡೆದಂತ ಕಾರ್ಪೊರೇಟರ್ ಪುತ್ರಿ ನೇಹಾ ಹೀರೆಮಠ ಕೊಲೆ ಖಂಡಿಸಿ ನಾಳೆ ರಾಜ್ಯಾಧ್ಯಂತ ಎಬಿವಿಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಂತ ಕರ್ನಾಟಕ ಉತ್ತರ ಪ್ರಾಂತ್ಯದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಅವರು, ನಾಳೆ ಬೆಳಿಗ್ಗೆ 10 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದ ಎದುರು ವಿದ್ಯಾರ್ಥಿಗಳ ಜೊತೆಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು. ರಾಜ್ಯದಲ್ಲಿ ಈ ರೀತಿಯ ಹತ್ಯೆಗಳು ನಡೆಯಬಾರದು. ಮತ್ತೆ ಮರುಕಳಿಸದಂತೆ ಸರ್ಕಾರ … Continue reading ನಾಳೆ ‘ನೇಹಾ ಹಿರೇಮಠ್ ಹತ್ಯೆ’ ಖಂಡಿಸಿ ರಾಜ್ಯಾದ್ಯಂತ ‘ABVP ಪ್ರತಿಭಟನೆ’