ಹಾಸನ: ಹಾಸನಾಂಬೆ ದೇಗುಲದಲ್ಲಿ ಎಸಿ ಜಗದೀಶ್ ದರ್ಪ ತೋರಿದ್ದಾರೆ. ಕುಟುಂಬಸ್ಥರೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಜಿಲ್ಲಾ ಪಂಚಾಯತ್ ನೌಕರ ಶಿವೇಗೌಡ ಸರತಿ ಸಾಲಿನಲ್ಲಿ ಬರದೆ ಬೇಕಾಬಿಟ್ಟಿಯಾಗಿ ದೇವಾಲಯಕ್ಕೆ ನುಗ್ಗಿದಕ್ಕೆ ಹಾಸನದ ಉಪವಿಭಾಗಧಿಕಾರಿ ಜಗದೀಶ್ ಕಪಾಳಮೋಕ್ಷ ಮಾಡಿದ್ದಾರೆ. BREAKING NEWS : ಶಾಸಕ ಎಂ.ಪಿ. ರೇಣುಕಾಚಾರ್ಯ ಆಪ್ತನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ! ಕುಟುಂಬಸ್ಥರು, ಭಕ್ತರು, ಅಧಿಕಾರಿಗಳು ನಡುವೆ ಎಸಿ ಜಗದೀಶ್ ಕಪಾಳಮೋಕ್ಷ ಮಾಡಿದ ಹಿನ್ನೆಲೆ ಎಸಿ ಜಗದೀಶ್ ಅವರ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ … Continue reading BREAKING NEWS : ಹಾಸನಾಂಬೆ ದೇಗುಲದಲ್ಲಿ ಎಸಿ ಜಗದೀಶ್ ದರ್ಪ : ಸರ್ಕಾರಿ ನೌಕರನಿಗೆ ಕಪಾಳಮೋಕ್ಷ ಮಾಡಿದ ಉಪವಿಭಾಗಧಿಕಾರಿ
Copy and paste this URL into your WordPress site to embed
Copy and paste this code into your site to embed