BREAKING: 2025-26ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ: ಮೇ.29ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭ
ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ ಎಂದಿದೆ. … Continue reading BREAKING: 2025-26ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ: ಮೇ.29ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭ
Copy and paste this URL into your WordPress site to embed
Copy and paste this code into your site to embed