ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರಿಯಾಯೋಜನೆಯನ್ನು ಬಿಡುಗಡೆ ಮಾಡಿದೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅನ್ವಯವಾಗುವಂತೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಪ್ರಮುಖ ದಿನಾಂಕಗಳು: ಶಾಲೆಗಳ ಪುನರಾರಂಭ: ಮೇ 29, 2026 ರಿಂದ ಶಿಕ್ಷಕರು ಹಾಜರಾಗಬೇಕು. ಮೇ 30ರಿಂದ ದಾಖಲಾತಿ ಅಂದೋಲನ ಹಾಗೂ ಜೂನ್ 1ರಿಂದ ಪೂರ್ಣ ಪ್ರಮಾಣದ ತರಗತಿಗಳು ಆರಂಭವಾಗಲಿವೆ. ದಸರಾ ರಜೆ: ಅಕ್ಟೋಬರ್ 03, 2026 ರಿಂದ ಅಕ್ಟೋಬರ್ … Continue reading BREAKING: 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ: ಹೀಗಿದೆ ರಾಜ್ಯದಲ್ಲಿ ಶಾಲೆ ಆರಂಭ ಮತ್ತು ರಜೆಗಳ ಸಂಪೂರ್ಣ ಪಟ್ಟಿ
Copy and paste this URL into your WordPress site to embed
Copy and paste this code into your site to embed