BIG NEWS: ಶಾಸಕ ಜಮೀರ್ ಅಹ್ಮದ್ ಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್
ಬೆಂಗಳೂರು: ಜುಲೈ.5ರಂದು ನಡೆಸಿದ್ದಂತ ಎಸಿಬಿ ದಾಳಿಯಲ್ಲಿ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾದ ಹಿನ್ನಲೆಯಲ್ಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಗೆ ( MLA Zameer Ahmad Khan ) ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ( ACB Notice ) ನೀಡಿದೆ. ಹೀಗಾಗಿ ಈಗ ಶಾಸಕ ಜಮೀರ್ ಅಹ್ಮದ್ ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ. BIG NEWS: ಈ ಬಾರಿ … Continue reading BIG NEWS: ಶಾಸಕ ಜಮೀರ್ ಅಹ್ಮದ್ ಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್
Copy and paste this URL into your WordPress site to embed
Copy and paste this code into your site to embed