BIG NEWS: ತಾಕತ್ ಇದ್ದರೆ ‘ಕಾಂತರಾಜು ವರದಿ’ ಸ್ವೀಕರಿಸಿ: ಸಿಎಂ ಸಿದ್ಧರಾಮಯ್ಯಗೆ ‘HDK’ ನೇರ ಸವಾಲು
ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; 2ಎ ಮೀಸಲು ವ್ಯಾಪ್ತಿಯಲ್ಲಿ ಸುಮಾರು 108 ಉಪ ಜಾತಿಗಳು ಇವೆ. ಆದರೆ, ಮೀಸಲಾತಿ ಸೌಲಭ್ಯದ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ, ಆಮೇಲೆ ಕಾಂತರಾಜು ವರದಿ, ಇನ್ನೊಂದು ವರದಿಯ … Continue reading BIG NEWS: ತಾಕತ್ ಇದ್ದರೆ ‘ಕಾಂತರಾಜು ವರದಿ’ ಸ್ವೀಕರಿಸಿ: ಸಿಎಂ ಸಿದ್ಧರಾಮಯ್ಯಗೆ ‘HDK’ ನೇರ ಸವಾಲು
Copy and paste this URL into your WordPress site to embed
Copy and paste this code into your site to embed